ಜ್ಞಾನೋಕ್ತಿಗಳು 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು. ಅಧ್ಯಾಯವನ್ನು ನೋಡಿ |