ಜ್ಞಾನೋಕ್ತಿಗಳು 14:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ವಿವೇಕಿಯ ಹೃದಯ ಜ್ಞಾನಾಶ್ರಯ; ಜ್ಞಾನಹೀನನ ಒಳಗುಟ್ಟು ರಟ್ಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ವಿವೇಕಿಯು ಯಾವಾಗಲೂ ಜ್ಞಾನದ ಕಾರ್ಯಗಳನ್ನು ಆಲೋಚಿಸುವನು. ಮೂಢನಿಗಾದರೋ ಜ್ಞಾನದ ಬಗ್ಗೆ ಏನೂ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ. ಅಧ್ಯಾಯವನ್ನು ನೋಡಿ |