ಜ್ಞಾನೋಕ್ತಿಗಳು 14:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಜಾಣನಾದ ಸೇವಕನಿಗೆ ರಾಜನ ಕೃಪೆ; ಮಾನಗೇಡಿಗೆ ರಾಜನ ರೌದ್ರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಬುದ್ಧಿವಂತ ನಾಯಕನನ್ನು ಹೊಂದಿರುವ ರಾಜನು ಸಂತೋಷವಾಗಿರುವನು. ಅಯೋಗ್ಯನಾದ ಸೇವಕನ ಮೇಲೆ ರಾಜನು ಕೋಪಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ. ಅಧ್ಯಾಯವನ್ನು ನೋಡಿ |