ಜ್ಞಾನೋಕ್ತಿಗಳು 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎತ್ತುಗಳಿಲ್ಲದಿರುವಾಗ ಗೋದಲಿ ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ಉತ್ಪನ್ನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ. ಅಧ್ಯಾಯವನ್ನು ನೋಡಿ |