ಜ್ಞಾನೋಕ್ತಿಗಳು 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ. ಅಧ್ಯಾಯವನ್ನು ನೋಡಿ |