ಜ್ಞಾನೋಕ್ತಿಗಳು 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರ ಹೃದಯಗಳಲ್ಲಿರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ? ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.