ಜ್ಞಾನೋಕ್ತಿಗಳು 15:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ. ಅಧ್ಯಾಯವನ್ನು ನೋಡಿ |