ಜ್ಞಾನೋಕ್ತಿಗಳು 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು. ಅಧ್ಯಾಯವನ್ನು ನೋಡಿ |