ಜ್ಞಾನೋಕ್ತಿಗಳು 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿ |