ಜ್ಞಾನೋಕ್ತಿಗಳು 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು; ಯಥಾರ್ಥವಾದಿಯನ್ನು ಪ್ರೀತಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜರಿಗೆ ಸತ್ಯವನ್ನು ಕೇಳಲು ಇಷ್ಟ, ಸುಳ್ಳಾಡದ ಜನರೂ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿ |