ಜ್ಞಾನೋಕ್ತಿಗಳು 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ; ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀತಿವಂತನ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |