ಜ್ಞಾನೋಕ್ತಿಗಳು 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ. ಅಧ್ಯಾಯವನ್ನು ನೋಡಿ |