ಜ್ಞಾನೋಕ್ತಿಗಳು 16:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತುಂಟನು ಜಗಳ ಬಿತ್ತುತ್ತಾನೆ; ಚಾಡಿಕೋರನು ವಿುತ್ರರನ್ನು ಅಗಲಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಕೆಡುಕನು ಜಗಳ ಎಬ್ಬಿಸುವನು; ಗಾಳಿಸುದ್ದಿಯನ್ನು ಹಬ್ಬಿಸುವವನು ಆಪ್ತಸ್ನೇಹಿತರಲ್ಲಿ ಒಡಕು ಉಂಟುಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ. ಅಧ್ಯಾಯವನ್ನು ನೋಡಿ |