ಜ್ಞಾನೋಕ್ತಿಗಳು 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕರನ್ನು ನಾಶನದ ದಿನಕ್ಕಾಗಿ ಇಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |