ಜ್ಞಾನೋಕ್ತಿಗಳು 17:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ. ಅಧ್ಯಾಯವನ್ನು ನೋಡಿ |