ಜ್ಞಾನೋಕ್ತಿಗಳು 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದುರಾತ್ಮನಿಗೆ ದಂಗೆಯ ಮೇಲೇ ಮನಸ್ಸು; ಕ್ರೂರದೂತನು ಅವನ ಮೇಲೆ ಬರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು. ಅಧ್ಯಾಯವನ್ನು ನೋಡಿ |