Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೇರೆಯವನ ಸಾಲಕ್ಕಾಗಿ ಕೈ ಮೇಲೆ ಕೈಹಾಕಿ ಹೊಣೆಯಾಗಿ ನಿಂತವನು ಬುದ್ಧಿಹೀನನೆ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೆರೆಯವನಿಗಾಗಿ ಕೈ ಮೇಲೆ ಕೈ ಹಾಕಿ ಹೊಣೆಯಾದವನು ಬುದ್ಧಿಹೀನನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೂಢನು ಬೇರೊಬ್ಬನ ಸಾಲಕ್ಕೆ ಜಾಮೀನುಗಾರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:18
5 ತಿಳಿವುಗಳ ಹೋಲಿಕೆ  

ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.


ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು