ಜ್ಞಾನೋಕ್ತಿಗಳು 17:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದುಷ್ಟನು ಲಂಚವನ್ನು ಮಡಲಿನಿಂದ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |