ಜ್ಞಾನೋಕ್ತಿಗಳು 17:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೂಢನು ಕೂಡ ಮೌನತಾಳಿದರೆ ಜ್ಞಾನಿಯೆನಿಸಿಕೊಳ್ಳುವನು; ತುಟಿಗಳನ್ನು ಬಿಗಿಹಿಡಿದರೆ ವಿವೇಕಿ ಎನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೂಢನು ಕೂಡ ಸುಮ್ಮನಿದ್ದರೆ, ಜ್ಞಾನಿಯೆಂತಲೂ ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು. ಅಧ್ಯಾಯವನ್ನು ನೋಡಿ |