ಜ್ಞಾನೋಕ್ತಿಗಳು 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು, ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೆಡುಕನು ಕೆಟ್ಟ ತುಟಿಗಳನ್ನು ಗಮನಿಸುವನು; ಸುಳ್ಳುಗಾರನು ನಾಶನದ ನಾಲಿಗೆಗೆ ಕಿವಿಗೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೆಟ್ಟಮಾತುಗಳಿಗೆ ಕಿವಿಗೊಡುವವನು ಕೆಡುಕನಿಗೆ ಸಮಾನ. ಚಾಡಿಗೆ ಕಿವಿಗೊಡುವವನು ಸುಳ್ಳುಗಾರನಿಗೆ ಸಮಾನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು. ಅಧ್ಯಾಯವನ್ನು ನೋಡಿ |