ಜ್ಞಾನೋಕ್ತಿಗಳು 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಜನರಲ್ಲಿ ಸೇರದವನು ಸ್ವೇಚ್ಫಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು. ಅಧ್ಯಾಯವನ್ನು ನೋಡಿ |