Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದೂ ಎತ್ತರವಾದ ಗೋಡೆಯೆಂದೂ ಭಾವಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಐಶ್ವರ್ಯವು ತಮ್ಮನ್ನು ಬಲವಾದ ಕೋಟೆಯಂತೆ ಕಾಪಾಡುತ್ತದೆ ಎಂಬುದು ಐಶ್ವರ್ಯವಂತರ ಭಾವನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:11
12 ತಿಳಿವುಗಳ ಹೋಲಿಕೆ  

ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.


ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.


ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಐಶ್ವರ್ಯವಂತನು ತಾನು ಜ್ಞಾನಿಯೆಂದೆಣಿಸಿಕೊಳ್ಳುವನು, ವಿವೇಕಿಯಾದ ಬಡವನು ಅವನನ್ನು ಇಂಥವನೆಂದು ಗೊತ್ತುಮಾಡುವನು.


“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು