ಜ್ಞಾನೋಕ್ತಿಗಳು 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ. ಅಧ್ಯಾಯವನ್ನು ನೋಡಿ |