ಜ್ಞಾನೋಕ್ತಿಗಳು 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬಾಯಿ ಬಿತ್ತಿದ ಬೆಳೆಯಿಂದ ಮನುಷ್ಯ ಹೊಟ್ಟೆ ತುಂಬುವನು; ತುಟಿಗಳು ಕೊಟ್ಟ ಫಲದಿಂದ ತಿಂದು ತೇಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನುಷ್ಯನು ತನ್ನ ಬಾಯ ಬೆಳೆಯನ್ನು ಹೊಟ್ಟೆತುಂಬಾ ಉಣ್ಣುವನು; ತನ್ನ ತುಟಿಗಳ ಫಲವನ್ನು ಸಾಕಾದಷ್ಟು ತಿನ್ನುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಬ್ಬನು ತಾನು ಹೇಳಿದ ಒಳ್ಳೆಯದಕ್ಕೇ ಆಗಲಿ ಕೆಟ್ಟದ್ದಕ್ಕೇ ಆಗಲಿ ಪ್ರತಿಫಲವನ್ನು ಪಡೆಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು. ಅಧ್ಯಾಯವನ್ನು ನೋಡಿ |