ಜ್ಞಾನೋಕ್ತಿಗಳು 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಪತ್ನೀಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹೆಂಡತಿಯುಳ್ಳವನು ಸಂತೋಷವನ್ನೇ ಪಡೆದುಕೊಂಡಿದ್ದಾನೆ; ಯೆಹೋವನು ಅವನ ಬಗ್ಗೆ ಸಂತೋಷಪಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ. ಅಧ್ಯಾಯವನ್ನು ನೋಡಿ |