ಜ್ಞಾನೋಕ್ತಿಗಳು 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ. ಅಧ್ಯಾಯವನ್ನು ನೋಡಿ |