ಜ್ಞಾನೋಕ್ತಿಗಳು 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಬ್ಬನಿಗೆ ಬಹಳ ಮಂದಿ ಸ್ನೇಹಿತರಿದ್ದರೆ, ಅದು ಅವನನ್ನು ನಾಶಮಾಡಬಹುದು. ಆದರೆ ನಿಜವಾದ ಸ್ನೇಹಿತನು ಸಹೋದರನಿಗಿಂತಲೂ ನಂಬಿಗಸ್ತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ. ಅಧ್ಯಾಯವನ್ನು ನೋಡಿ |