ಜ್ಞಾನೋಕ್ತಿಗಳು 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬುದ್ಧಿಹೀನನಾದ ಮಗ ತಂದೆಗೆ ತರುತ್ತಾನೆ ಹಾನಿ; ಜಗಳವಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೂಢನಾದ ಮಗನು ತಂದೆಗೆ ಹಾನಿ; ವಾದಿಸುವ ಹೆಂಡತಿಯು ಸೋರುವ ಮೇಲ್ಛಾವಣಿಯಂತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿ |