ಜ್ಞಾನೋಕ್ತಿಗಳು 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮಕ್ಕಳು ತಂದೆಯಿಂದ ಮನೆಗಳನ್ನು ಮತ್ತು ಹಣವನ್ನು ಸ್ವಾಸ್ತ್ಯವಾಗಿ ಪಡೆದುಕೊಳ್ಳುವರು. ವಿವೇಕಿಯಾದ ಹೆಂಡತಿಯಾದರೋ ಯೆಹೋವನಿಂದ ಬಂದ ಉಡುಗೊರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ. ಅಧ್ಯಾಯವನ್ನು ನೋಡಿ |