ಜ್ಞಾನೋಕ್ತಿಗಳು 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿನ್ನ ಮಗನು ತನ್ನ ಮಾರ್ಗಗಳನ್ನು ಸರಿಪಡಿಸಿಕೊಳ್ಳುತ್ತಾನೆ ಎಂಬ ನಿರೀಕ್ಷೆ ಇನ್ನೂ ಇರುವಾಗಲೇ ಅವನನ್ನು ಶಿಸ್ತುಗೊಳಿಸು. ಅವನನ್ನು ಶಿಸ್ತುಗೊಳಿಸದಿದ್ದರೆ ಮರಣಕ್ಕೆ ಈಡು ಮಾಡಿದಂತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ. ಅಧ್ಯಾಯವನ್ನು ನೋಡಿ |