ಜ್ಞಾನೋಕ್ತಿಗಳು 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಭಾಗ್ಯವಂತನಿಗೆ ಬಹುಮಂದಿ ಸ್ನೇಹಿತರು; ಬಡವನಿಗೆ ಇದ್ದ ಸ್ನೇಹಿತನೂ ಅಗಲುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ. ಅಧ್ಯಾಯವನ್ನು ನೋಡಿ |