ಜ್ಞಾನೋಕ್ತಿಗಳು 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವದು, ತಿಳುವಳಿಕೆಯು ನಿನ್ನ ಆತ್ಮಕ್ಕೆ ಅಂದವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು. ಅಧ್ಯಾಯವನ್ನು ನೋಡಿ |