Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ದುರ್ಮಾರ್ಗದಿಂದ ತಪ್ಪಿಸಿಕೊಳ್ಳುವೆ, ಮೂರ್ಖ ಮಾತುಗಾರನಿಂದ ಮರೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದರಿಂದ ನೀನು ದುರ್ಮಾರ್ಗದಿಂದಲೂ ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:12
19 ತಿಳಿವುಗಳ ಹೋಲಿಕೆ  

ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.


ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.


ವಕ್ರಬುದ್ಧಿಯವನು ಯೆಹೋವನಿಗೆ ಅಸಹ್ಯನು, ಯಥಾರ್ಥರಿಗೆ ಆತನ ಸ್ನೇಹವು ದೊರೆಯುವುದು.


ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.


ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.


ನೀಚನೂ, ದುಷ್ಟನೂ ಆಗಿರುವ ಮನುಷ್ಯನ ನಡತೆಯನ್ನು ನೋಡು, ಅವನು ವಕ್ರ ಮಾತಿನವನಾಗಿದ್ದಾನೆ,


ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.


ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು.


ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು