ಜ್ಞಾನೋಕ್ತಿಗಳು 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವರು ಸಂತೋಷಿಸುವುದು ಕೇಡನ್ನು ಮಾಡುವುದರಲ್ಲಿ. ಉಲ್ಲಾಸಿಸುವುದು ಕೆಟ್ಟವರ ದುಷ್ಟತನದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಕೆಟ್ಟದ್ದನ್ನು ಮಾಡುವದರಲ್ಲಿ ಸಂತೋಷಿಸಿ ಕೆಟ್ಟವರ ದುಷ್ಟತನಕ್ಕೆ ಒಲಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರಿಗೆ ಕೆಟ್ಟದ್ದನ್ನು ಮಾಡುವುದರಲ್ಲೇ ಸಂತೋಷ; ಕೆಡುಕರ ಕೆಟ್ಟಕಾರ್ಯಗಳಲ್ಲೇ ಆನಂದ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ. ಅಧ್ಯಾಯವನ್ನು ನೋಡಿ |