ಜ್ಞಾನೋಕ್ತಿಗಳು 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ ವಿವೇಕವು ನಿನ್ನನ್ನು ಪ್ರೇರೇಪಿಸಿ, ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀನಾದರೊ ಸಜ್ಜನರ ಮಾರ್ಗದಲ್ಲಿ ನಡೆವೆ, ನೀತಿವಂತರ ಹಾದಿಯನ್ನು ಹಿಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [ವಿವೇಕವು] ನಿನ್ನನ್ನು ಪ್ರೇರಿಸಿ ನೀತಿವಂತರ ಹಾದಿಗಳನ್ನು ಹಿಡಿಯುವ ಹಾಗೆ [ಮಾಡುವದು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ. ಅಧ್ಯಾಯವನ್ನು ನೋಡಿ |