ಜ್ಞಾನೋಕ್ತಿಗಳು 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬುದ್ಧಿಗಾಗಿ ಮೊರೆಯಿಡು, ವಿವೇಕಕ್ಕಾಗಿ ಕೂಗಿಕೊಳ್ಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬುದ್ಧಿಗಾಗಿ ಮೊರೆಯಿಟ್ಟು ವಿವೇಕಕ್ಕಾಗಿ ಕೂಗಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೊ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ, ಅಧ್ಯಾಯವನ್ನು ನೋಡಿ |