ಜ್ಞಾನೋಕ್ತಿಗಳು 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದನ್ನು ಬೆಳ್ಳಿಯಂತೆಯೂ ನಿಕ್ಷೇಪದಂತೆಯೂ ಹುಡುಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬೆಳ್ಳಿಯನ್ನು ಹುಡುಕುವಂತೆ ವಿವೇಕವನ್ನು ಹುಡುಕು. ಅಡಗಿರುವ ಭಂಡಾರದಂತೆ ಅದನ್ನು ಹುಡುಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ, ಅಧ್ಯಾಯವನ್ನು ನೋಡಿ |