ಜ್ಞಾನೋಕ್ತಿಗಳು 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆಮೇಲೆ ಅವನ ಬಾಯಿ ಮರಳಿನಿಂದ ತುಂಬುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು. ಅಧ್ಯಾಯವನ್ನು ನೋಡಿ |