Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ; ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮನುಷ್ಯನ ಆತ್ಮ ಯೆಹೋವನ ದೀಪವಾಗಿದೆ; ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:27
9 ತಿಳಿವುಗಳ ಹೋಲಿಕೆ  

ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.


ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.


ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು