ಜ್ಞಾನೋಕ್ತಿಗಳು 20:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ. ಅಧ್ಯಾಯವನ್ನು ನೋಡಿ |