ಜ್ಞಾನೋಕ್ತಿಗಳು 20:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮನುಷ್ಯನ ಹೃದಯಸಂಕಲ್ಪವು ಆಳವಾದ [ಬಾವಿಯ] ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೇರೊಬ್ಬನ ಆಲೋಚನೆಗಳನ್ನು ನೋಡಲು ಸಾಧ್ಯವಿಲ್ಲ; ಅವು ಆಳವಾದ ನೀರಿನಂತಿವೆ; ಆದರೆ ಅವುಗಳನ್ನು ವಿವೇಕಿಯು ಅರ್ಥಮಾಡಿಕೊಳ್ಳಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು. ಅಧ್ಯಾಯವನ್ನು ನೋಡಿ |