ಜ್ಞಾನೋಕ್ತಿಗಳು 21:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿ |