ಜ್ಞಾನೋಕ್ತಿಗಳು 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನ್ಯಾಯವಾದ ತೀರ್ಪಿನಿಂದ ಸಜ್ಜನರಿಗೆ ಸಂತಸ; ದುರ್ಜನರಿಗಾದರೊ ಅದು ತರುತ್ತದೆ ಸಂಕಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ; ಕೆಡುಕರಿಗೆ ಕೇಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನ್ಯಾಯವಾದ ತೀರ್ಪು ಒಳ್ಳೆಯವರಿಗೆ ಸಂತೋಷ; ಕೆಡುಕರಿಗೆ ಬಹುಭಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ. ಅಧ್ಯಾಯವನ್ನು ನೋಡಿ |