ಜ್ಞಾನೋಕ್ತಿಗಳು 21:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ [ಸುಗಂಧ] ತೈಲವನ್ನೂ ಆಶಿಸುವವನು ನಿರ್ಭಾಗ್ಯನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸುಖವನ್ನು ಪ್ರೀತಿಸುವವನು ಬಡವನಾಗುವನು. ದ್ರಾಕ್ಷಾರಸವನ್ನೂ ತೈಲವನ್ನೂ ಪ್ರೀತಿಸುವವನು ಐಶ್ವರ್ಯವಂತನಾಗಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು. ಅಧ್ಯಾಯವನ್ನು ನೋಡಿ |