ಜ್ಞಾನೋಕ್ತಿಗಳು 21:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಲಗ್ಗೆ ಹತ್ತಿ ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯಕೋಟೆಯನ್ನು ನಾಶಮಾಡಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ. ಅಧ್ಯಾಯವನ್ನು ನೋಡಿ |