ಜ್ಞಾನೋಕ್ತಿಗಳು 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತನ್ನ ಬಾಯನ್ನೂ ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಎಚ್ಚರಿಕೆಯಿಂದ ಮಾತಾಡುವವನು ತೊಂದರೆಯಿಂದ ಪಾರಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |