ಜ್ಞಾನೋಕ್ತಿಗಳು 21:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ. ಅಧ್ಯಾಯವನ್ನು ನೋಡಿ |