ಜ್ಞಾನೋಕ್ತಿಗಳು 21:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸುಳ್ಳುಸಾಕ್ಷಿಯು ಅಳಿದುಹೋಗುವದು; ಕೇಳಿದ್ದದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸುಳ್ಳುಸಾಕ್ಷಿಯು ನಾಶವಾಗುವನು. ಆದರೆ ಎಚ್ಚರಿಕೆಯಿಂದ ಕೇಳುವವನು ಮಾತಾಡುತ್ತಲೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು. ಅಧ್ಯಾಯವನ್ನು ನೋಡಿ |