ಜ್ಞಾನೋಕ್ತಿಗಳು 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವದು; ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು. ಅಧ್ಯಾಯವನ್ನು ನೋಡಿ |