ಜ್ಞಾನೋಕ್ತಿಗಳು 22:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೃದಯಶುದ್ಧಿಯನ್ನಪೇಕ್ಷಿಸುವ ಸವಿಮಾತಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು. ಅಧ್ಯಾಯವನ್ನು ನೋಡಿ |